Showing posts with label Snake Bite. Show all posts
Showing posts with label Snake Bite. Show all posts

Wednesday, January 29, 2025

ನಮಗೆ ಹಾವು ಕಚ್ಚಿದರೆ ತುರ್ತಾಗಿ ಯಾವ ಪ್ರಥಮ ಚಿಕಿತ್ಸೆಗಳನ್ನು ಕೈಗೊಳ್ಳಬೇಕು?

 ಹಾವು ಕಚ್ಚಿದ ಸಂದರ್ಭದಲ್ಲಿ ಕಚ್ಚಿದ ಜಾಗಕ್ಕೆ ಯಾವುದಾದರೂ ಚಾಕುವಿಂದ ಸ್ವಲ್ಪ ಗಾಯವನ್ನು ದೊಡ್ಡದು ಮಾಡಿ ವಿಷವನ್ನು ಹೊಂದಿರುವ ರಕ್ತವನ್ನು ಹೊರಹಾಕಬೇಕು. ಇದರ ಬಳಿಕ ಪೊಟಾಶಿಯಂ ಪಾರಾಗ್ನೆಟ್ ಹುಡಿಯನ್ನು ಹಾಕಿಕೊಳ್ಳಿ. ಹಿಂದಿನ ಕಾಲದಲ್ಲಿ ಹಾವು ಕಚ್ಚಿದಾಗ ಗಾಯಕ್ಕೆ ಬಾಯಿ ಹಾಕಿ ವಿಷವನ್ನು ಹೀರಿ ತೆಗೆಯಲಾಗುತ್ತಾ ಇತ್ತು. ಆದರೆ ವಿಷ ಹೀರುವವರಿಗೆ ಇದು ಅಪಾಯಕಾರಿ. ಬೆಟ್ಟ ಪ್ರದೇಶದಲ್ಲಿರುವ ಕೆಲವು ತಜ್ಞರು ಈಗಲೂ ಇದೇ ತಂತ್ರವನ್ನು ಅನುಸರಿಸುತ್ತಾರೆ.

ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕರಿಬೇವಿನ ಎಲೆಗಳಿಂದ ಚಿಕಿತ್ಸೆ ಮಾಡಬಹುದು. ಯಾವುದೇ ಆಹಾರದ ರುಚಿಯನ್ನು ಹೆಚ್ಚಿಸುವ ಕರಿಬೇವಿನ ಗಂಜಿಯಿಂದ ವಿಷವನ್ನು ತೆಗೆಯಬಹುದು ಮತ್ತು ಹಾವು ಕಡಿತಕ್ಕೆ ಚಿಕಿತ್ಸೆ ನೀಡಬಹುದು.

5-8 ಇಂಚು ಮೇಲಕ್ಕೆ ಹಾಗೂ ಕೆಳಕ್ಕೆ ಬಟ್ಟೆಯಿಂದ ಬಲವಾಗಿ ಕಟ್ಟಿ ಹಾವು ಕಡಿದ ಜಾಗದಿಂದ ವಿಷವನ್ನು ತೆಗೆದ ಬಳಿಕ ಕಡಿದ ಜಾಗಕ್ಕಿಂತ 5-8 ಇಂಚು ಮೇಲಕ್ಕೆ ಹಾಗೂ ಕೆಳಕ್ಕೆ ಬಟ್ಟೆ ಅಥವಾ ಹಗ್ಗದಿಂದ ದೇಹದ ಭಾಗವನ್ನು ಬಲವಾಗಿ ಕಟ್ಟಿ. ಇದರಿಂದ ವಿಷವು ದೇಹಕ್ಕೆ ಹರಡುವುದು ತಪ್ಪುತ್ತದೆ.

ಮನೆಯಲ್ಲೇ ತಯಾರಿಸಿದ ತುಪ್ಪ, ಬೆಣ್ಣೆ ಅಥವಾ ಫಿಟ್ಕರಿ/ ಅಲಮ್ ಹುಡಿಯನ್ನು ಹಾಕಿದರೆ ವಿಷದ ಪ್ರಭಾವವು ಕಡಿಮೆಯಾಗುವುದು. 50 ಗ್ರಾಂ ದೇಶೀಯ ತುಪ್ಪಕ್ಕೆ 2-3 ಗ್ರಾಂ ಫಿಟ್ಕರಿ ಹುಡಿಯನ್ನು ಬೆರೆಸಿ ಹಾವು ಕಡಿದ ಜಾಗಕ್ಕೆ ಹಚ್ಚಿಕೊಳ್ಳಿ.

ಹಾವು ಕಡಿದಿರುವುದಕ್ಕೆ ಚಿಕಿತ್ಸೆ ನೀಡಲು ಅಶ್ವತ್ಥ ಮರವು ತುಂಬಾ ಪರಿಣಾಮಕಾರಿ. 40ರಿಂದ ಅಶ್ವತ್ಥ ವೃಕ್ಷದ ಎಲೆಗಳನ್ನು ತೆಗೆದುಕೊಂಡು ಒಂದರ ಹಿಂದೆ ಒಂದರಂತೆ ನಿಮ್ಮ ಎರಡೂ ಕಿವಿಗೂ ಇಟ್ಟುಕೊಳ್ಳಿ. ಎಲೆಯ ಕಾಂಡವನ್ನು ಹಾವು ಕಚ್ಚಿದ ಜಾಗಕ್ಕೆ ಇಟ್ಟುಬಿಡಿ. ಇದರಿಂದ ವಿಷದ ಪರಿಣಾಮವು ಕಡಿಮೆಯಾಗುವುದು.

ಹಾವು ಕಚ್ಚಿದಂತಹ ಸಂದರ್ಭದಲ್ಲಿ ಆದಷ್ಟು ಬೇಗ ವೈದ್ಯಕೀಯ ನೆರವನ್ನು ಪಡೆಯಲು ಪ್ರಯತ್ನಿಸಿ. ಇದರಿಂದ ಪ್ರಾಣಾಪಾಯ ಕಡಿಮೆಯಾಗುವುದು. ಆದಷ್ಟು ಬೇಗನೆ ಹಾವು ಕಡಿದ ವ್ಯಕ್ತಿಗೆ ಆಂಟಿವಿನಿನ್ ನೀಡಬೇಕು. ಮೇಲೆ ಸೂಚಿಸಿದ ಚಿಕಿತ್ಸಾ ಕ್ರಮಗಳು ಪ್ರಥಮ ಚಿಕಿತ್ಸೆ ಮತ್ತು ಸ್ವಲ್ಪ ವಿಷವಿರುವ ಹಾವುಗಳು ಕಡಿದಾಗ ಬಳಸಿ ಕೊಳ್ಳಬಹುದು. ಹೆಚ್ಚು ವಿಷವಿರುವ ಹಾವುಗಳ ಕಡಿತಕ್ಕೆ ಅಲ್ಲ.