ಮನಸು ಬೆಚ್ಚಗಾಗಿಸುವ ಕನ್ನಡ ಶಾಯರಿಗಳು

SANTOSH KULKARNI
By -
0
ಶುದ್ದ ಹಾಲಿನಲ್ಲಿ ನೊರೆ ಜಾಸ್ತಿ, ಶುದ್ದ ಹೃದಯದಲ್ಲಿ ಪ್ರೀತಿ ಜಾಸ್ತಿ ಶುದ್ದ ಸ್ನೇಹದಲ್ಲಿ ಜಗಳ ಜಾಸ್ತಿ, ಇದನ್ನು ಅರಿತರೆ ಬಾಳಿನಲ್ಲಿ ಸವಿ ಜಾಸ್ತಿ.. *** 

ಜೀವನ ಎಲ್ಲರಿಗೂ ಸಿಗಲೇಬೇಕೆನ್ನುವುದು ಅವಶ್ಯಕವಲ್ಲ, ಸ್ನೇಹ ಎಲ್ಲರಿಗೂ ಸಿಗಬೇಕೆನ್ನುವುದು ಅವಶ್ಯಕವಲ್ಲ ಕೆಲವೊಂದು ವ್ಯಕ್ತಿಗಳು ನಮಗೆ ತುಂಬಾ ಕಾಡುತ್ತಿದ್ದರೂ, ನಾವು ಅವರಿಗೆ ನೆನಪಿಗೆ ಬರಬೇಕೆನ್ನುವುದು ಅವಶ್ಯಕವಲ್ಲ *** 

ಬದುಕಿನ ಒಂದು ವಿಚಿತ್ರ ನಿಯಮ.. ಪ್ರೀತಿಸುವುದೆಲ್ಲಾ ಸಿಗುವುದಾದರೆ ಕಣ್ ನೀರಿಗೆ ಬೆಲೆ ಎಲ್ಲಿದೆ.. ಸಿಗುವುದೆಲ್ಲಾವನ್ನು ಪ್ರೀತಿಸುವುದಾದರೆ ಕಣ್ಣೀರಿಗೆ ಅವಕಾಶ ಎಲ್ಲಿದೆ... *** 


Post a Comment

0Comments

Please Select Embedded Mode To show the Comment System.*