*1. ಹಿಮೋಗ್ಲೋಬಿನ್ ಮುಖ್ಯವಾಗಿ ಈ ಲೋಹವನ್ನು ಒಳಗೊಂಡಿದೆ-ಕಬ್ಭಿಣ*
*2. ಗ್ರಾಹಂಬೆಲ್ ಟಿಲಿಪೋನ್‍ನ್ನು ಯಾವ ವರ್ಷದಲ್ಲಿ ಸಂಶೋಧಿಸಿದವನು-1876*
*3. ಆಹಾರ ಯಾವ ಭಾಗದಲ್ಲಿ ಹೆಚ್ಚಾಗಿ ಪಚನ ಕ್ರಿಯೆಗೆ ಒಳಪಡುತ್ತದೆ-ಸಣ್ಣಕರುಳು*
*4. ವಿಟಾಮಿನ್ ಎ ಅಧಿಕವಾಗಿರುವ ಆಹಾರ ಪದಾರ್ಥ- ಕ್ಯಾರೇಟ್
*5. ಲಿವರ್‍ನಲ್ಲಿ ಸಂಗ್ರಹವಾಗಿರುವ ವಿಟಮಿನ್- ಎ&ಡಿ*
*6. ಆಗಲೇ ಹುಟ್ಟುವ ಶಿಶುವಿನಲ್ಲಿ ಎಷ್ಟು ಮೂಳೆಗಳು ಇರುತ್ತದೆ-300*
*7. ಮಾನವನ ರಕ್ತ ಶೇಕಡಾ ಎಷ್ಟು ಪ್ರಮಾಣ ಪ್ಲಾಸ್ಮಾ ಹೊಂದಿದೆ- 55%*
*8. ಕೆಂಪು ರಕ್ತದ ಕಣಗಳಿಗೆ
ಅವಶ್ಯವಾಗಿರುವುದು ಯಾವುದು- ಕಬ್ಬಿಣ ಅಂಶ*
*9. ಕಾಲರಾ ರೋಗಕ್ಕೆ ಕಾರಣವಾದ ಜೀವಿ- ವಿಬ್ರಿಯೋ ಕಾಲರೆ*
*10. ಹೃದಯಾಘಾತ ಯಾವ ಕಾರಣದಿಂದ ಆಗುತ್ತದೆ-ಕೊಲೆಸ್ಟಾಲ್*
*11. ಮಿಯೋಪಿಯಾ ರೋಗ ಯಾವ ಅಂಗಕ್ಕೆ ತಗುಲುತ್ತದೆ-ಕಣ್ಣು*
*12. ರಿಕೇಟ್ಸ್ ರೋಗ ಯಾವ ಅಂಗಕ್ಕೆ ತಗಲುತ್ತದೆ- ಮೂಳೆ*
*13. ಇ.ಸಿ.ಜಿ. ಯಾವ ಅಂಗದ ಕಾರ್ಯವನ್ನು ಪರೀಕ್ಷಿಸಲು ಬಳಸಲಾಗುತ್ತದೆ-ಹೃದಯ*
*14. ಟ್ರಿಪಲ್ ಆ್ಯಂಟಿಜನ್ ಚುಚ್ಚುಮದ್ದು ಮಕ್ಕಳಿಗೆ ರೋಗದ ವಿರುದ್ದವಾಗಿ ಕೊಡುತ್ತಾರೆ-ನಾಯಿ ಕೆಮ್ಮು/ ಧನುರ್ವಾಯು/ಗಂಟಲುಬೇನೆ*
*15. ಜೀವಿಗಳಿಗೆ ಪ್ರಾಥಮಿಕ ಶಕ್ತಿಯ ಮೂಲ ಇದಾಗಿದೆ-ಸೂರ್ಯ*
*16. ಡಿ.ಎನ್.ಎ ದಲ್ಲಿ ಇದು ಕಂಡುಬರುವುದಿಲ್ಲ- ಯುರ್ಯಾಸಿಲ್*
*17. ಜೀರ್ಣಕ್ರೀಯೆ
ಆರಂಭಗೊಳ್ಳುವುದು- ಬಾಯಿಯ ಅಂಗಳದಲ್ಲಿ*
*18. ಬೂದಿ ರೋಗ ಯಾವ ಬೆಳೆಗೆ ಬರುತ್ತದೆ-ಗೋಧಿ*
*19. ಬ್ಯಾಕ್ಸೈಟ್ ಇದು ಯೂವುದರ ಅದಿರು-ಅಲ್ಯೂಮಿನಿಯಂ*
*20. ಶಾಶ್ವತ ಗಡಸು ನೀರಿಗೆ ಕಾರಣವಾದ ಅಂಶ ಯಾವುದು-ಸಲ್ಪೇಟ್& ಕ್ಲೋರೈಡ್