ಅಣೆಕಟ್ಟಿನ ಹೆಸರು •ನದಿ •ನಿರ್ಮಿತ ಸ್ಥಳ
1. ತುಂಗಾ ಭದ್ರ ಅಣೆಕಟ್ಟು• ತುಂಗಾಭದ್ರ • ಕರ್ನಾಟಕ2. ಮೆಟ್ಟೂರು ಜಲಾಶಯ •ಕಾವೇರಿ • ತಮಿಳುನಾಡು
3. ಕೃಷ್ಣರಾಜಸಾಗರ ಅಣೆಕಟ್ಟು • ಕಾವೇರಿ • ಕರ್ನಾಟಕ
4. ಮೈಥೋನ್ ಅಣೆಕಟ್ಟು • ಬರಾಕರ್ ನದಿ •ಜಾರ್ಖಂಡ್
5. ಉಕಾಯಿ ಅಣೆಕಟ್ಟು • ತಾಪಿ ನದಿ •ಗುಜರಾತ್
6. ಇಂದಿರಾ ಸಾಗರ್ ಅಣೆಕಟ್ಟು •ನರ್ಮದಾ ನದಿ • ಮಧ್ಯಪ್ರದೇಶ
7. ಹಿರಾಕುಡ್ ಅಣೆಕಟ್ಟು • ಮಹಾನದಿ ನದಿ • ಒರಿಸ್ಸಾ
8. ಚೆರುಥಾನಿ ಅಣೆಕಟ್ಟು • ಚೆರುಥಾನಿ • ಕೇರಳ
9. ಬಗ್ಲಿಹಾರ್ ಅಣೆಕಟ್ಟು • ಚೆನಾಬ್ ನದಿ •ಜಮ್ಮು ಮತ್ತು ಕಾಶ್ಮೀರ
10. ರಂಜಿತ್ ಸಾಗರ ಅಣೆಕಟ್ಟು • ರಾವಿ ನದಿ • ಪಂಜಾಬ್
11. ಶ್ರೀಶೈಲಂ ಅಣೆಕಟ್ಟು •ಕೃಷ್ಣಾ ನದಿ •ಆಂಧ್ರಪ್ರದೇಶ
12. ಸರ್ದಾರ್ ಸರೋವರ ಅಣೆಕಟ್ಟು • ನರ್ಮದಾ ನದಿ • ಗುಜರಾತ್
13. ಭಾಕ್ರಾ ನಂಗಲ್ ಅಣೆಕಟ್ಟು •ಸಟ್ಲೆಜ್ ನದಿ • ಪಂಜಾಬ್ ಮತ್ತು ಹಿಮಾಚಲ ಪ್ರದೇಶ
14. ಕೊಯ್ನಾ ಅಣೆಕಟ್ಟು • ಕೊಯ್ನಾ ನದಿ • ಮಹಾರಾಷ್ಟ್ರ
15. ಇಡುಕ್ಕಿ ಕಮಾನು ಅಣೆಕಟ್ಟು •ಪೆರಿಯಾರ್ ನದಿ •ಕೇರಳ
16. ಲಖ್ವಾರ್ ಅಣೆಕಟ್ಟು • ಯಮುನಾ ನದಿ • ಉತ್ತರಾಖಂಡ್
17. ತೆಹ್ರಿ ಅಣೆಕಟ್ಟು • ಭಾಗೀರಥಿ ನದಿ • ಉತ್ತರಾಖಂಡ್