Useful Information For Everyone
ಮುಖದ ಮೇಲಿನ ಬಂಗು ನಿವಾರಣೆಗೆ ರಸ್ತೆಯ ಬದಿಯಲ್ಲಿ ಸಿಗುವ ತಂಗಡಿ ಹೂವನ್ನು ತಂದು ಒಣಗಿಸಿ ಪುಡಿ ಮಾಡಿ ಕೊಬ್ಬರಿ ಎಣ್ಣೆಯಲ್ಲಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚುವುದರಿಂದ ಕಾಲಕ್ರಮೇಣ ಬಂಗು ನಿವಾರಣೆಯಾಗುತ್ತದೆ ಮುಖದ ಕಾಂತಿ ಹೆಚ್ಚಿಸುತ್ತದೆ ಮುಖದ ಕಲೆಗಳು ಸಹ ನಿವಾರಣೆಯಾಗುತ್ತವೆ